ಇಂದೂರಿನ ನಗರ ಕಾಝಿಯಾದ ಡಾ. ಇಶರತ ಅಲಿಯವರ ಮನವಿ
(ಕಾಝಿ ಎಂದರೆ ಇಸ್ಲಾಮಿ ಕಾನೂನುತಜ್ಞರು ಮತ್ತು ನ್ಯಾಯಾಧೀಶರು)

ಇಂದೂರ (ಮಧ್ಯಪ್ರದೇಶ) – ನೆರೆಹೊರೆಯ ಸಮಾಜದ ಜನರು ಗೋವನ್ನು ಅತ್ಯಂತ ಗೌರವದಿಂದ ಕಾಣುತ್ತಾರೆ. ಮುಸಲ್ಮಾನರು ಗೋವನ್ನು ಕಡಿದು ತಿನ್ನುತ್ತಾರೆ ಎಂದು ಅವರ ಮೇಲೆ ಆರೋಪ ಮಾಡಲಾಗುತ್ತದೆ. ಬಹಳ ಸಮಯದಿಂದ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕೆಂಬ ಬೇಡಿಕೆ ಕೇಳಿಬರುತ್ತಿದೆ. ನಾವು ಗೋವನ್ನು ರಾಷ್ಟ್ರೀಯ ಪರಂಪರೆ ಎಂದು ಘೋಷಿಸಬೇಕೆಂದು ಮನವಿ ಮಾಡುತ್ತೇವೆ, ಇದರಿಂದಾಗಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬಹುದು ಎಂದು ಇಂದೂರಿನ ನಗರ ಕಾಝಿಯಾದ ಡಾ. ಇಶರತ ಅಲಿಯವರು ಬಕ್ರೀದನಂದು ನಮಾಜ ಪಠಣದ ವೇಳೆ ಅಲ್ಲಿದ್ದ ಮುಸಲ್ಮಾನರ ಎದುರು ಹೇಳಿದರು. ಅವರ ಈ ಮಾತಿಗೆ ಅಲ್ಲಿದ್ದ ಮುಸಲ್ಮಾನರು ಕೈ ಎತ್ತುವ ಮೂಲಕ ಬೆಂಬಲ ಸೂಚಿಸಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !