
ನವದೆಹಲಿ – ಸರ್ವೋಚ್ಚ ನ್ಯಾಯಾಲಯವು ಸಿ.ಬಿ.ಎಸ್.ಇ. (ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ) ಸಂಸ್ಥೆಯ 9 ನೇ ತರಗತಿಯಲ್ಲಿ ತ್ರಿಭಾಷಾ ನಿಯಮವನ್ನು ಜಾರಿಗೊಳಿಸುವ ಕುರಿತಾದ ಅರ್ಜಿಯ ವಿಚಾರಣೆ ನಡೆಸುವಾಗ, ಈ ನಿಯಮವನ್ನು ಅನುಷ್ಠಾನಕ್ಕೆ ತರುತ್ತಿರುವ ನಿರ್ಧಾರದ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದೆ. ಈ ನಿಯಮದಿಂದಾಗಿ ವಿದ್ಯಾರ್ಥಿಗಳು ಮತ್ತು ಲಭ್ಯವಿರುವ ಸಂಪನ್ಮೂಲಗಳ ಮೇಲೆ ಅನಗತ್ಯ ಒತ್ತಡ ಬೀಳುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾಗಿದೆ. ಒಂದೆಡೆ ಶಿಕ್ಷಕರು ಮತ್ತು ಪಠ್ಯಪುಸ್ತಕಗಳು ಎರಡರದ್ದೂ ಕೊರತೆಯಿರುವಾಗ, ಇನ್ನೊಂದೆಡೆ ಈ ನೀತಿಯನ್ನು ಜಾರಿಗೊಳಿಸುವಲ್ಲಿ ಎದುರಾಗುವ ಪ್ರತ್ಯಕ್ಷ ಮತ್ತು ವ್ಯವಸ್ಥಾಪನಾ ತೊಂದರೆಗಳನ್ನು ಅರ್ಥಮಾಡಿಕೊಳ್ಳಬೇಕಾಗಿದೆ.
ನ್ಯಾಯಾಲಯವು ಕೇಂದ್ರ ಸರಕಾರ, ಸಿ.ಬಿ.ಎಸ್.ಇ. ಮತ್ತು ಎನ್.ಸಿ.ಇ.ಆರ್.ಟಿ. (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ) ಸಂಸ್ಥೆಗಳಿಗೆ ನೋಟಿಸ್ ಕಳುಹಿಸಿ ಉತ್ತರವನ್ನು ಕೇಳಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”