
ಹಮೀರಪುರ (ಉತ್ತರ ಪ್ರದೇಶ) – ಇಲ್ಲಿನ ಬೆತ್ವಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯ ಸ್ಲ್ಯಾಬ್ ಮೇ 28ರ ಮಧ್ಯರಾತ್ರಿ ಕುಸಿದು ಬಿದ್ದಿದೆ. ಈ ಭೀಕರ ಅಪಘಾತದಲ್ಲಿ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇನ್ನುಳಿದ 6 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಾಜ್ಯ ವಿಪತ್ತು ಸ್ಪಂದನಾ ಪಡೆ ಜನರನ್ನು ಹೊರತೆಗೆಯಲು ತೀವ್ರ ಪ್ರಯತ್ನ ನಡೆಸುತ್ತಿದೆ. ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಈ ಸ್ಲ್ಯಾಬ್ ಕುಸಿದಿದೆ ಎನ್ನಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಹಮೀರಪುರದಲ್ಲಿ ಗಂಟೆಗೆ 70ರಿಂದ 80ಕಿ.ಮೀ ವೇಗದಲ್ಲಿ ತೀವ್ರ ಬಿರುಗಾಳಿ ಬೀಸಿತ್ತು.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein