(ಐ.ಎಸ್.ಐ. ಅಂದರೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್ – ಅಂತರ್ ಸೇವಾ ಗುಪ್ತಚರ ಸಂಸ್ಥೆ)

ನವದೆಹಲಿ – ದೆಹಲಿ ಪೊಲೀಸರ ವಿಶೇಷ ಪಡೆಯು 9 ಜನರನ್ನು ಬಂಧಿಸಿದ್ದು, ಅವರಿಂದ ಶಸ್ತ್ರಾಸ್ತ್ರಗಳು, ಹ್ಯಾಂಡ್ ಗ್ರೆನೇಡ್, ಸ್ಫೋಟಕಗಳು ಮುಂತಾದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಇವರೆಲ್ಲರೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐ.ಎಸ್.ಐ.’ ಮತ್ತು ಕುಖ್ಯಾತ ಭಯೋತ್ಪಾದಕ ದಾವೂದ್ ಇಬ್ರಾಹಿಂ ಗ್ಯಾಂಗ್‌ಗಾಗಿ ಕೆಲಸ ಮಾಡುತ್ತಿದ್ದರು. ದೆಹಲಿಯ ಪ್ರಮುಖ ಸ್ಥಳಗಳು, ಭದ್ರತಾ ಸಿಬ್ಬಂದಿ ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿ ಮಾಡುವ ಕೆಲಸವನ್ನು ಅವರಿಗೆ ನೀಡಲಾಗಿತ್ತು. ಬಂಧಿತ ವ್ಯಕ್ತಿಗಳಿಗೆ ಪಂಜಾಬ್, ದೆಹಲಿ ಮತ್ತು ಮುಂಬಯಿ ಸ್ಥಳಗಳೊಂದಿಗೆ ಸಂಪರ್ಕವಿದೆ. ಇದರಲ್ಲಿ ಓರ್ವ ವಿದೇಶಿ ವ್ಯಕ್ತಿಯೂ ಸೇರಿದ್ದಾನೆ. ದೆಹಲಿ ಪೊಲೀಸರು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ವಿವರವಾದ ಮಾಹಿತಿಯನ್ನು ನೀಡಲಿದ್ದಾರೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ