
ಸಿಂಗಾಪುರ – ಇರಾನ್‌ನೊಂದಿಗೆ ಯಾವುದೇ ಅಂತಿಮ ನಿರ್ಣಯವಿಲ್ಲದೆ ಮಾತುಕತೆಗಳು ನಡೆಯುತ್ತಿದ್ದರೂ, ಅಗತ್ಯಬಿದ್ದರೆ ಮಿಲಿಟರಿ ಕ್ರಮ ಕೈಗೊಳ್ಳಲು ನಾವು ಸಿದ್ಧರಾಗಿದ್ದೇವೆ. ನಮ್ಮ ಬಳಿ ಅತ್ಯುತ್ತಮ ಮತ್ತು ಸಾಕಷ್ಟು ಪ್ರಮಾಣದ ಯುದ್ಧಸಾಮಗ್ರಿಗಳ ದಾಸ್ತಾನು ಇದೆ, ಎಂದು ಅಮೆರಿಕದ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿಕೆ ನೀಡಿದ್ದಾರೆ. ‘ಇರಾನ್‌ಗೆ ಪರಮಾಣು ಅಸ್ತ್ರಗಳು ಸಿಗಬಾರದೆಂಬುದು ಅಮೆರಿಕದ ನಿಲುವಾಗಿದೆ’ ಎಂಬುದನ್ನು ಹೆಗ್ಸೆತ್ ಅವರು ಮತ್ತೊಮ್ಮೆ ಒತ್ತಿಹೇಳಿದರು.
ಹೆಗ್ಸೆತ್ ಮಾತನಾಡಿ, ಚೀನಾದ ಹೆಚ್ಚುತ್ತಿರುವ ಪ್ರಭಾವದ ಹಿನ್ನೆಲೆಯಲ್ಲಿ ಸಂಪೂರ್ಣ ಏಷ್ಯಾದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಅಮೆರಿಕ ಬದ್ಧವಾಗಿದೆ. ಈ ಪ್ರದೇಶದ ಮೇಲೆ ಯಾವುದೇ ಒಂದು ದೇಶದ ಪ್ರಾಬಲ್ಯ ಸಾಧಿಸಲು ಬಿಡಬಾರದು ಎಂಬುದು ಅಮೆರಿಕದ ನೀತಿಯ ಭಾಗವಾಗಿದೆ. ಇದರೊಂದಿಗೆ, ಭವಿಷ್ಯದಲ್ಲಿ ಅಮೆರಿಕದ ಮಿತ್ರರಾಷ್ಟ್ರಗಳು ಭದ್ರತೆಯ ಜವಾಬ್ದಾರಿಗಳಲ್ಲಿ ಹೆಚ್ಚಿನ ಸಹಭಾಗ ಹೊರಬೇಕೆಂಬುದು ಅಮೆರಿಕಾದ ಅಪೇಕ್ಷೆಯಾಗಿದೆ. ಶ್ರೀಮಂತ ರಾಷ್ಟ್ರಗಳಿಗೆ ಅಮೆರಿಕ ಧನಸಹಾಯ ನೀಡುವ ಯುಗ ಈಗ ಕೊನೆಗೊಂಡಿದೆ ಎಂದು ಅವರು ಹೇಳಿದರು.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ