ನಾಶಿಕ್: ಲವ್ ಜಿಹಾದ್ ಪ್ರಕರಣ ಬೆಳಕಿಗೆ

ನಾಶಿಕ್ – ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ೧೯ ವರ್ಷದ ಹಿಂದೂ ವಿದ್ಯಾರ್ಥಿನಿ ಮೇ ೧೮ ರಿಂದ ನಾಪತ್ತೆಯಾಗಿದ್ದಾಳೆ. ಈಕೆ ಮೂಲತಃ ಸಂಭಾಜಿನಗರದವಳಾಗಿದ್ದು, ಶಿಕ್ಷಣಕ್ಕಾಗಿ ಇಲ್ಲಿನ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಇಲ್ಲಿನ ಮಿಝಾನ್ ಶೇಖ್ ಎಂಬಾತ ಆಕೆಯನ್ನು ಅಪಹರಿಸಿದ್ದಾನೆಂದು ಆಕೆಯ ತಂದೆ ಆರೋಪಿಸಿದ್ದಾರೆ. ಮಿಝಾನ್ ವಿವಾಹಿತನಾಗಿದ್ದು ಆತನಿಗೆ ಇಬ್ಬರು ಮಕ್ಕಳಿದ್ದಾರೆ.
ಮೇ ೧೮ ರಂದು ಆಕೆ ಕೊನೆಯ ಬಾರಿಗೆ ತನ್ನ ತಂದೆಯೊಂದಿಗೆ ಮಾತನಾಡಿದ್ದಳು. ಅದಾದ ನಂತರ ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಸದ್ಯ ಯುವತಿಯ ತಂದೆ ತ್ರ್ಯಂಬಕೇಶ್ವರ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !