
ಮುಂಬಯಿ – ಪೊಲೀಸ್ ವಾಹನದ ಮೇಲೆ ಆರೋಪಿ ಕಲ್ಲು ತೂರಾಟ ನಡೆಸಿದ್ದರಿಂದ ವಾಹನದ ಗಾಜು ಒಡೆದಿದೆ. ಧಾರಾವಿ ಪ್ರದೇಶದಲ್ಲಿ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಆರೋಪಿ ಕರಣ್ ಜಾಧವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತ ಇನ್ನೂ ತಲೆಮರೆಸಿಕೊಂಡಿದ್ದಾನೆ.
ಶೇವಿಂಗ್ ಬ್ಲೇಡ್ ನೀಡುವ ವಿಚಾರವಾಗಿ ಜಾಧವ್ ಮೂವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಬಗ್ಗೆ ದೂರು ನೀಡಿದವರನ್ನು ಪೊಲೀಸ್ ವಾಹನದಲ್ಲಿ ಪೊಲೀಸ್ ಠಾಣೆಗೆ ಕರೆತರಲಾಗುತ್ತಿತ್ತು. ಆ ಸಮಯದಲ್ಲಿ ಜಾಧವ್ ಈ ಕೃತ್ಯ ಎಸಗಿದ್ದಾನೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!