
ನಾಗಪುರ – ಸಮೃದ್ಧಿ ಮಹಾಮಾರ್ಗದಲ್ಲಿ ಪ್ರಯಾಣಿಕರನ್ನು ಲೂಟಿ ಮಾಡಿ, ಡೀಸೆಲ್ ಕಳ್ಳತನ ಮಾಡುತ್ತಿದ್ದ ಗ್ಯಾಂಗನ್ನು ಪೊಲೀಸರು ಬೆನ್ನಟ್ಟಿ ಬಯಲಿಗೆ ತಂದರು. ಪೊಲೀಸರು ಒಬ್ಬ ದರೋಡೆಕೋರನನ್ನು ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಿದ ನಂಬರ್ ಪ್ಲೇಟ್ ಇಲ್ಲದ ಕಾರು, ಡೀಸೆಲ್ ಕ್ಯಾನ್ಗಳು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಪೊಲೀಸರು ಬೆನ್ನಟ್ಟುತ್ತಿದ್ದಾಗ ದರೋಡೆಕೋರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಬಂಧಿತ ಆರೋಪಿಯ ಹೆಸರು ಅಮೋಲ್ ನಾನಾ ವೈದ್ಯ (ವಯಸ್ಸು ೨೦ ವರ್ಷ) ಎಂದಿದೆ. ಈತನಿಗೆ ಕೋಪರಗಾಂವ್ ನ್ಯಾಯಾಲಯವು ೫ ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!