
ಖಾಂಡ್ವಾ (ಮಧ್ಯಪ್ರದೇಶ) – ಖಾಂಡ್ವಾ ಜಿಲ್ಲೆಯಲ್ಲಿ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮರುಪ್ರವೇಶ ಮಾಡಿದ್ದಾನೆ. ಆತ ತನ್ನ ಹೆಸರನ್ನು ‘ವಿಶಾಲ್’ ಎಂದು ಬದಲಾಯಿಸಿಕೊಂಡಿದ್ದಾನೆ. ಶಿವ ಮಂದಿರದಲ್ಲಿ ವಿಧ್ಯುಕ್ತ ಮಂತ್ರೋಚ್ಛಾರಣೆಯೊಂದಿಗೆ ಆತ ಸನಾತನ ಧರ್ಮವನ್ನು ಸ್ವೀಕರಿಸಿದ್ದಾನೆ. ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ವಿಶಾಲ್ಗೆ ‘ರಾಮಾಯಣ’ ಗ್ರಂಥವನ್ನು ಉಡುಗೊರೆಯಾಗಿ ನೀಡಲಾಯಿತು.
ತನಗೆ ಬಾಲ್ಯದಿಂದಲೂ ಸನಾತನ ಧರ್ಮದ ಬಗ್ಗೆ ಒಲವಿತ್ತು ಎಂದು ವಿಶಾಲ್ ಹೇಳಿದ್ದಾನೆ. ಬಕ್ರೀದ್ ದಿನದಂದು ಮುಗ್ಧ ಪ್ರಾಣಿಗಳನ್ನು ಬಲಿ ಕೊಡುವುದನ್ನು ಕಂಡು ಆತ ಬೇಸತ್ತಿದ್ದನು, ಅದಕ್ಕಾಗಿಯೇ ಸನಾತನ ಧರ್ಮವನ್ನು ಸ್ವೀಕರಿಸುವ ನಿರ್ಧಾರ ತೆಗೆದುಕೊಂಡನು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !