
ಬೀದರ್ – ಇಲ್ಲಿನ ಬ್ರಿಮ್ಸ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಶವಪರೀಕ್ಷೆಯ ಸಮಯದಲ್ಲಿ ಮಹಿಳೆಯರ ಮೃತದೇಹಗಳ ಬೆತ್ತಲೆ ಫೋಟೊಗಳನ್ನು ತೆಗೆಯುತ್ತಿದ್ದ ಮುನೀರ್ ಅಹಮದ್ ಎಂಬ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಮುನೀರ್ನ ಮೊಬೈಲ್ನಲ್ಲಿ ಮೃತ ಮಹಿಳೆಯರ ಹಲವು ಬೆತ್ತಲೆ ಫೋಟೊಗಳು ಪತ್ತೆಯಾಗಿವೆ. ಬ್ರಿಮ್ಸ್ ಆಸ್ಪತ್ರೆಯ ಮುಖ್ಯಸ್ಥ ಡಾ. ಮೊಹ್ಸಿನ್ ಉಲ್ ಹಕ್ ಅವರು ಈ ಬಗ್ಗೆ ಬೀದರ್ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಪೊಲೀಸರು ಮುನೀರ್ನನ್ನು ಬಂಧಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!