(ಸಿ.ಡಿ.ಎಸ್. ಎಂದರೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ – ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಗಳ ಜಂಟಿ ಮುಖ್ಯಸ್ಥರು)

ನವದೆಹಲಿ – ದೇಶದ ನೂತನ ‘ಚೀಫ್ ಆಫ್ ಡಿಫೆನ್ಸ್ ಸ್ಟಾಫ್’ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಮೇ 31 ರಂದು ಅಧಿಕಾರ ವಹಿಸಿಕೊಂಡರು. ಅವರು ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ತುಂಬಿದ್ದಾರೆ. ಜನರಲ್ ಚೌಹಾಣ್ ಅವರು ಮೇ 30 ರಂದು ನಿವೃತ್ತರಾದರು.
General NS Raja Subramani, PVSM, AVSM, SM, VSM assumed charge as the 3rd Chief of Defence Staff #CDS and Secretary, Department of Military Affairs, this morning. After laying a wreath at the NWM to pay homage to the soldiers who made the supreme sacrifice in service to the… pic.twitter.com/6qp8TzEmZN
— HQ IDS (@HQ_IDS_India) May 31, 2026
ಅಧಿಕಾರ ವಹಿಸಿಕೊಂಡ ನಂತರ ರಾಜಾ ಸುಬ್ರಮಣಿ ಅವರು, ಭಾರತೀಯ ಭೂದಳ, ನೌಕಾದಳ, ವಾಯುದಳ, ರಕ್ಷಣಾ ಸಚಿವಾಲಯ ಮತ್ತು ಎಲ್ಲಾ ಸಂಬಂಧಿತ ಸಂಸ್ಥೆಗಳು ದೇಶದ ಭದ್ರತೆಯನ್ನು ಬಲಪಡಿಸಲು ಒಗ್ಗೂಡಿವೆ ಎಂದು ತಿಳಿಸಿದರು. ಭಾರತೀಯ ಸೇನೆಯಲ್ಲಿ ಸ್ವದೇಶಿ ಶಸ್ತ್ರಾಸ್ತ್ರಗಳು ಮತ್ತು ಸೇನಾ ಉಪಕರಣಗಳ ಉನ್ನತೀಕರಣ, ಅವುಗಳ ಖರೀದಿ ಮತ್ತು ಬಳಕೆಯನ್ನು ವೇಗಗೊಳಿಸಲಾಗುವುದು. ಸೇನೆಯ ಶಕ್ತಿಯನ್ನು ಹೆಚ್ಚಿಸಲು ಹೊಸ ಆಲೋಚನೆಗಳು ಮತ್ತು ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಲಾಗುವುದು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಪಾಕ್ ಸೈನಿಕರಿಂದ ಗುಂಡಿನ ದಾಳಿ : ೧೨ ಸಾವು, ೩೮ ಜನರಿಗೆ ಗಾಯ : POK Protest
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister