ಯುವಕನ ಸಹೋದರಿ ವಿವಾಹದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರಿಂದ ಹತ್ಯೆ

ನಲಬಾಡಿ (ಅಸ್ಸಾಂ) – ಇಲ್ಲಿನ ಗಾಂಗ್‌ಪುರ ಗ್ರಾಮದಲ್ಲಿ ‘ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್’ ನಾಯಕ ಮಧುರ್ಜ್ಯ ಬರ್ಮನ್ (ವಯಸ್ಸು ೨೦ ವರ್ಷ) ಎಂಬಾತನನ್ನು ರೋಜ ಅಲಿ ಮತ್ತು ಆಸಿಫ್ ಅಲಿ ಚೂಪಾದ ಆಯುಧದಿಂದ ಇರಿದು ಹತ್ಯೆ ಮಾಡಿದ್ದಾರೆ. ೩೧ ಮೇ ರಂದು ಮಧುರ್ಜ್ಯ ಮತ್ತು ಆತನ ೧೭ ವರ್ಷದ ಸೋದರಸಂಬಂಧಿ ಸಹೋದರಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಅವರ ಮೇಲೆ ದಾಳಿ ಮಾಡಲಾಗಿದೆ. ಸಹೋದರಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಸಹೋದರಿಯು ರೋಜ್ ಅಲಿಯ ವಿವಾಹದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಳು. ಆ ನಂತರ ಆತ ಆಕೆಗೆ ಕಿರುಕುಳ ನೀಡಿ ಬೆದರಿಸುತ್ತಿದ್ದನು ಎಂದು ಆರೋಪಿಸಲಾಗುತ್ತಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”