ಆಟಗಾರರು ಸ್ವಲ್ಪದರಲ್ಲೇ ಪಾರು!

ಕರ್ಣಾವತಿ (ಗುಜರಾತ್) – ಐ.ಪಿ.ಎಲ್. ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಸೋಲನುಭವಿಸಿದ ಗುಜರಾತ್ ಟೈಟಾನ್ಸ್ ತಂಡದ ಆಟಗಾರರನ್ನು ಕರೆದೊಯ್ಯುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿತು. ಮೇ 31 ರ ರಾತ್ರಿ ಈ ಘಟನೆ ನಡೆದಿದೆ. ಈ ಘಟನೆಯಿಂದ ಆಟಗಾರರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.
Fire breaks out in a bus carrying players of the Gujarat Titans team in the IPL cricket tournament after the final.
The players had a narrow escape.
🎥 Courtesy @ahmedabadmirror pic.twitter.com/OaIINA1CGS
— Sanatan Prabhat (@SanatanPrabhat) June 1, 2026
ಕರ್ಣಾವತಿಯ ನರೇಂದ್ರ ಮೋದಿ ಮೈದಾನದಲ್ಲಿ ಐ.ಪಿ.ಎಲ್. ನ ಅಂತಿಮ ಪಂದ್ಯ ಮುಗಿದ ನಂತರ ಗುಜರಾತ್ ಟೈಟಾನ್ಸ್ ತಂಡದ ಆಟಗಾರರು ಬಸ್ಸಿನಲ್ಲಿ ನಿಗದಿತ ಹೋಟೆಲ್ ಗೆ ಹೋಗುತ್ತಿದ್ದರು. ಬಸ್ಸಿನಲ್ಲಿ ಉಂಟಾದ ವಿದ್ಯುತ್ ದೋಷದಿಂದಾಗಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ನೋಡನೋಡುತ್ತಿದ್ದಂತೆ ವಾಹನದೊಳಗೆ ಭಾರಿ ಪ್ರಮಾಣದಲ್ಲಿ ಹೊಗೆ ಆವರಿಸಿತು. ಹೊಗೆ ಕಾಣಿಸುತ್ತಿದ್ದಂತೆ ಬಸ್ ಚಾಲಕ ತಕ್ಷಣ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಎಲ್ಲಾ ಆಟಗಾರರನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು. ತದನಂತರ ತಕ್ಷಣವೇ ಮತ್ತೊಂದು ಬಸ್ಸಿನ ವ್ಯವಸ್ಥೆ ಮಾಡಿ ಆಟಗಾರರನ್ನು ಹೋಟೆಲ್ ಕಡೆಗೆ ಕಳುಹಿಸಿಕೊಡಲಾಯಿತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ