ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ರಸ್ತೆ ತಡೆ ಪ್ರತಿಭಟನೆ

ಜೈಪುರ (ರಾಜಸ್ಥಾನ) – ಇಲ್ಲಿನ ಮನೋಹರಪುರ ಪ್ರದೇಶದಲ್ಲಿ ಭಾಜಪದ ನಾಯಕ ರಾಮವತಾರ್ ಅಸ್ವಾಲ್ ಉರ್ಫ್ ಪಪ್ಪು ಅವರ ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅವರ ಮೃತದೇಹವು ಗುಜರಿ ಗೋದಾಮಿನಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಅಸ್ವಾಲ್ ಅವರು ಭಾಜಪದ ಪರಿಶಿಷ್ಟ ಜಾತಿ ಮೋರ್ಚಾದ ಮಾಜಿ ಮಂಡಲ ಅಧ್ಯಕ್ಷರಾಗಿದ್ದರು. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಧರಣಿ ಸತ್ಯಾಗ್ರಹ ನಡೆಸಿ, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ. ಹತ್ಯೆಯ ಕಾರಣ ಮತ್ತು ಆರೋಪಿಗಳ ಪತ್ತೆ ಇನ್ನು ಆಗಿಲ್ಲ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ