
ನವದೆಹಲಿ – ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ ಜೂನ್ ೧ ರಂದು ೧೭ ವರ್ಷದ ಅಭಿಷೇಕ್ ಎಂಬ ಅಪ್ರಾಪ್ತ ಹುಡುಗನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈ ಘಟನೆಯು ರಾತ್ರಿ ೧೦ ಗಂಟೆಯ ಸುಮಾರಿಗೆ ನಡೆದಿದೆ.
ಅಭಿಷೇಕ್‌ನ ಕುಟುಂಬದವರು ತಿಳಿಸಿರುವ ಪ್ರಕಾರ, ಕೆಲವು ತಿಂಗಳುಗಳ ಹಿಂದೆ ಅಭಿಷೇಕ್ ಹಾಗೂ ಕೆಲವು ಯುವಕರ ನಡುವೆ ಜಗಳ ನಡೆದಿತ್ತು. ಈ ಪ್ರಕರಣದಲ್ಲಿ ಆ ಯುವಕರು ಜೈಲು ಪಾಲಾಗಿದ್ದರು. ಜೈಲಿನಿಂದ ಹೊರಗೆ ಬಂದ ನಂತರ ಅವರು ಅಭಿಷೇಕ್‌ಗೆ ಬೆದರಿಕೆ ಹಾಕುತ್ತಿದ್ದರು. ಅಭಿಷೇಕ್ ಯಾವುದೋ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋದಾಗ, ಆ ಇಬ್ಬರು ಯುವಕರು ಆತನನ್ನು ಸುತ್ತುವರೆದು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಅಭಿಷೇಕ್‌ನ ದೇಹದ ಮೇಲೆ ಚಾಕುವಿನಿಂದ ಇರಿದ ೧೫ ಗಾಯದ ಗುರುತುಗಳು ಪತ್ತೆಯಾಗಿವೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!