
ಟೆಕ್ಸಾಸ್ (ಅಮೆರಿಕ) – ಇಲ್ಲಿ ಅಮೆರಿಕದ ವ್ಯಕ್ತಿಯೊಬ್ಬ ಬಾಯಿಯಲ್ಲಿ ಸಿಗರೇಟ್ ಇಟ್ಟುಕೊಂಡು ಭಾರತದ ಧ್ವಜವನ್ನು ಹರಿಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ನಂತರ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆಯು ಟೆಕ್ಸಾಸ್‌ನ ಸಿಟಿ ಹಾಲ್ ಎದುರು ನಡೆದಿದೆ ಎಂಬ ಮಾಹಿತಿ ಮುನ್ನೆಲೆಗೆ ಬಂದಿದೆ. ಈ ಸಮಯದಲ್ಲಿ ಕೆಲವು ಜನರು ಆತನನ್ನು ಬೆಂಬಲಿಸುತ್ತಾ, ಪ್ರೋತ್ಸಾಹಿಸುತ್ತಿರುವುದು ಕೂಡ ವಿಡಿಯೋದಲ್ಲಿ ಕಂಡುಬಂದಿದೆ. ಇದರಲ್ಲಿ ಭಾರತದ ಕುರಿತು ಅವಾಚ್ಯ ಶಬ್ದಗಳನ್ನು ಬಳಸಿರುವುದು ಸಹ ಕಂಡುಬಂದಿದೆ. ಉತ್ತರ ಡಲ್ಲಾಸ್‌ನಲ್ಲಿ ಭಾರತೀಯ ವಲಸಿಗರ ಹೆಚ್ಚುತ್ತಿರುವ ಸಂಖ್ಯೆಯ ವಿರುದ್ಧ ನಾಗರಿಕರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
| ಈ ಮೇಲೆ ಪ್ರಕಟಿಸಿದ ಚಿತ್ರದ ಉದ್ದೇಶ ಯಾರ ರಾಷ್ಟ್ರಭಕ್ತಿಗೆ ನೋವನ್ನು ತರುವುದಾಗಿರದೇ ನಿಜ ಸ್ಥಿತಿ ತಿಳಿಸುಉವದಾಗಿದೆ ! – ಸಂಪಾದಕರು |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation