
ಕರ್ಣಾವತಿ (ಗುಜರಾತ್) – ಇಲ್ಲಿ ಜೂನ್ 4 ರಿಂದ ಮೊದಲ ‘ಜಾಗತಿಕ ಯೋಗಾಸನ ಸ್ಪರ್ಧೆ’ (ಚಾಂಪಿಯನ್ ಶಿಪ್) ಆರಂಭವಾಗಲಿದೆ. ಈ ಸ್ಪರ್ಧೆಯಲ್ಲಿ 40 ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅಮೆರಿಕದ ಯೋಗಾಸನ ತಂಡವೂ ಸಹ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಭಾರತಕ್ಕೆ ಬರಲಿದೆ. ಈ ಸ್ಪರ್ಧೆಯನ್ನು ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಆಯುಷ್ ಸಚಿವಾಲಯ ಮತ್ತು ಯೋಗಾಸನ ಸಂಸ್ಥೆಯು ಜಂಟಿಯಾಗಿ ಆಯೋಜಿಸಿವೆ.
ಒಲಿಂಪಿಕ್ಸ್ ನಲ್ಲಿ ಯೋಗಾಸನವನ್ನು ಕ್ರೀಡೆಯಾಗಿ ಸೇರಿಸುವ ಗುರಿ !
2036 ರಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಯೋಗಾಸನವನ್ನು ಒಂದು ಕ್ರೀಡೆಯಾಗಿ ಸೇರಿಸುವುದು ಭಾರತದ ಪ್ರಮುಖ ಗುರಿಯಾಗಿದೆ. ಕ್ರೀಡೆಯ ರೂಪದಲ್ಲಿ ಯೋಗಾಸನಕ್ಕೆ ವ್ಯಾಪಕ ಅಂತರರಾಷ್ಟ್ರೀಯ ಮನ್ನಣೆಯನ್ನು ತಂದುಕೊಡುವ ಭಾರತದ ಈ ಅಭಿಯಾನದಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ. ಮೇ 27 ರಂದು ಕೇಂದ್ರ ಕ್ರೀಡಾಸಚಿವ ಮನಸುಖ್ ಮಾಂಡವೀಯ ಅವರು 2030 ರಲ್ಲಿ ನಡೆಯಲಿರುವ ‘ಕಾಮನ್ ವೆಲ್ತ್ ಗೇಮ್ಸ್’ನಲ್ಲಿ ಯೋಗಾಸನವನ್ನು ಸೇರಿಸುವುದಾಗಿ ಘೋಷಿಸಿದ್ದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ