
ಕರ್ಣಾವತಿ (ಗುಜರಾತ್) – ಗುಜರಾತ್‌ನಲ್ಲಿ ನುಸುಳುಕೋರರ ವಿರುದ್ಧ ನಡೆಯುತ್ತಿರುವ ‘ಆಪರೇಷನ್ ಡೆಲ್ಟಾ ಹಂಟ್’ ಅಡಿಯಲ್ಲಿ ರಾಜ್ಯಾದ್ಯಂತ 2 ದಿನಗಳಲ್ಲಿ 501 ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಲಾಗಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಹರ್ಷ್ ಸಂಘವಿ ಮಾಹಿತಿ ನೀಡಿದ್ದಾರೆ. ಕರ್ಣಾವತಿ ಪೊಲೀಸ್ ಮತ್ತು ಅಪರಾಧ ವಿಭಾಗವು ಕರ್ಣಾವತಿ ನಗರದ ಚಾಂದೋಲ್, ಗುಲಾಬ್‌ನಗರ್, ಖೋದಿಯಾರ್‌ನಗರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ನುಸುಳುಕೋರರ ವಿರುದ್ಧ ಹುಡುಕಾಟದ ಅಭಿಯಾನವನ್ನು ನಡೆಸಿತು.
ಜಂಟಿ ಪೊಲೀಸ್ ಕಮಿಷನರ್ (ಅಪರಾಧ) ಶರದ್ ಸಿಂಘಾಲ್ ಮಾತನಾಡಿ, ಈ ನುಸುಳುಕೋರರಲ್ಲಿ ಅನೇಕರು ನಕಲಿ ಭಾರತೀಯ ಆಧಾರ್ ಕಾರ್ಡ್‌ಗಳನ್ನು ಮಾಡಿಸಿಕೊಂಡಿದ್ದರು. ಅವುಗಳನ್ನು ಯಾರ ಮೂಲಕ ಮಾಡಿಸಲಾಗಿತ್ತು?, ಎಂಬುದರ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಈ ನುಸುಳುಕೋರರು ಭಾರತಕ್ಕೆ ಹೇಗೆ ಬಂದರು?, ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ನುಸುಳುವಿಕೆಗೆ ಮತ್ತು ನಕಲಿ ದಾಖಲೆಗಳನ್ನು ಸಿದ್ಧಪಡಿಸುವುದಕ್ಕೆ ಕಾರಣರಾದವರಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಬೇಕು! – ಸಂಪಾದಕರು)
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್‌ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ