
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ರಾಜ್ಯದಲ್ಲಿರುವ ‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿದೆ. ಅಲ್ಲಿ ಹಿಂದೂಗಳನ್ನು ಕೊಲ್ಲುವ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತದೆ. ಆದ್ದರಿಂದ ದಾರುಲ್ ಉಲೂಮ್ ಕೆಡವಲು ಎಲ್ಲಾ ಬುಲ್ಡೋಜರ್ಗಳನ್ನು ಬಳಸಬೇಕು ಎಂದು ನಾನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ನೀಡುತ್ತೇನೆ ಎಂದು ಹಿಂದೂ ರಕ್ಷಾ ದಳದ ಅಧ್ಯಕ್ಷ ಪಿಂಕಿ ಚೌಧರಿ ಅವರು ಗಾಜಿಯಾಬಾದ್ನಲ್ಲಿ ಸೂರ್ಯ ಚೌಹಾಣ್ ಎಂಬ ಹಿಂದೂ ಹುಡುಗನ ಕೊಲೆಯ ಹಿನ್ನೆಲೆಯಲ್ಲಿ ಬೇಡಿಕೆ ಇಟ್ಟಿದ್ದಾರೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram