ವಿಮಾ ಸಂಸ್ಥೆಯ ಮುಸ್ಲಿಂ ವ್ಯವಸ್ಥಾಪಕನಿಂದ ಹಿಂದೂ ಯುವತಿಗೆ ಕಿರುಕುಳ !
ಸಂಸ್ಥೆಯ ವ್ಯವಸ್ಥಾಪಕ ಮೊಹಮ್ಮದ್ ಅಲಿಯಾಸ್ ಜಾಫರ್ ಸೈಯದ್ ಬಂಧನ !

ಪುಣೆ – ಔಂಧ್‌ನ ಪ್ರಸಿದ್ಧ ‘ಸ್ಟಾರ್ ಯೂನಿಯನ್ ದೈ ಇಚಿ ಲೈಫ್ ಇನ್ಶೂರೆನ್ಸ್ ಕಂಪನಿ’ ಎಂಬ ವಿಮಾ ಸಂಸ್ಥೆಯಲ್ಲಿ ಕೆಲಸ ಮಾಡುವ ಹಿಂದೂ ಯುವತಿಯ ಅತ್ಯಾಚಾರ, ಅವಳೊಂದಿಗೆ ಅಶ್ಲೀಲ ಸಂಭಾಷಣೆ ಮತ್ತು ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಮುಸ್ಲಿಂ ವ್ಯವಸ್ಥಾಪಕ ಮೊಹಮ್ಮದ್ ಅಲಿಯಾಸ್ ಜಾಫರ್ ಸೈಯದ್‌ನನ್ನು ಹಿಂಜವಡಿ ಪೊಲೀಸರು ಬಂಧಿಸಿದ್ದಾರೆ. ‘ಕಾರ್ಪೊರೇಟ್ ಜಿಹಾದ್’ ಪ್ರಕರಣಗಳಿಂದ ಈ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಯ ಪ್ರಶ್ನೆ ಎದುರಾಗಿದೆ.
1. ಆರೋಪಿ ಜಾಫರ್ ಉನ್ನತ ಹುದ್ದೆಯಲ್ಲಿದ್ದು, ಆತ ಶಾಖೆಯ ವ್ಯವಸ್ಥಾಪಕನಾಗಿದ್ದಾನೆ. ಸಂತ್ರಸ್ತ ಯುವತಿಗೆ ಕೆಲಸದ ಹೊರತಾಗಿ ವೈಯಕ್ತಿಕ ಕೆಲಸಗಳಿಗಾಗಿ ಆತ ಮೊಬೈಲ್ ಕರೆ ಮಾಡುತ್ತಿದ್ದನು.
2. ಆರೋಪಿಯು ಸಂತ್ರಸ್ತೆಯೊಂದಿಗೆ ಮಾತನಾಡುವಾಗ ಅತ್ಯಂತ ಅಶ್ಲೀಲ ಭಾಷೆಯಲ್ಲಿ ಮತ್ತು ಅವಳ ಮನಸ್ಸಿಗೆ ಲಜ್ಜೆ ಉಂಟಾಗುವಂತೆ ಸಂಭಾಷಣೆ ನಡೆಸಿ, ಅವಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದನು.
3. ಒಂದು ದಿನ ಕೆಲಸದ ನೆಪದಲ್ಲಿ ಆತ ಅವಳನ್ನು ಲೋನಾವಳಾಕ್ಕೆ ಕರೆದುಕೊಂಡು ಹೋಗಿದ್ದನು. ಅಲ್ಲಿ ಆತ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಲು ಯತ್ನಿಸಿದ್ದನು.
4. ಹಿರಿಯ ಅಧಿಕಾರಿಯ ಈ ವಿಕೃತ ನಡವಳಿಕೆಯಿಂದ ಬೇಸತ್ತ ಸಂತ್ರಸ್ತ ಯುವತಿಯು ಹಿಂಜವಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”