ಹಿಂದೂಗಳಲ್ಲಿ ಆಕ್ರೋಶ

| ಈ ಚಿತ್ರವನ್ನು ಪ್ರಕಟಿಸುವುದರ ಉದ್ದೇಶ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ಉಂಟುಮಾಡುವುದಾಗಿರದೇ ನೈಜ ಸ್ಥಿತಿ ತಿಳಿಸುಉವದಾಗಿದೆ ! – ಸಂಪಾದಕರು |
ಬೆಂಗಳೂರು – ‘ವಿಶ್ವವಾಣಿ’ ಪತ್ರಿಕೆಯು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ಅವರನ್ನು ಶಿವನ ರೂಪದಲ್ಲಿ ತೋರಿಸುವ ಚಿತ್ರವನ್ನು ಜೂನ್ 3 ರ ಸಂಚಿಕೆಯ ಪುಟ 1 ರಲ್ಲಿ ಪ್ರಮುಖವಾಗಿ ಪ್ರಕಟಿಸಿದೆ.
ಶಿವಕುಮಾರ್ ಅವರನ್ನು ಭಗವಾನ್ ಶಿವನ ಸಾಂಪ್ರದಾಯಿಕ ವೈಶಿಷ್ಟ್ಯಗಳೊಂದಿಗೆ ಚಿತ್ರಿಸಿರುವ ಈ ಕಲಾಕೃತಿಯ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಈ ಪತ್ರಿಕೆಯ ವಿರುದ್ಧ ರಾಜಕೀಯ ವೈಭವೀಕರಣದ ಆರೋಪ ಕೇಳಿಬರುತ್ತಿದೆ. ವಿಶೇಷವೆಂದರೆ ದೈನಿಕದ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಅವರು ಈ ಚಿತ್ರವನ್ನು ‘ಎಕ್ಸ್’ ಮೂಲಕ ಜೂನ್ 3 ರ ಮುಂಜಾನೆ ಪ್ರಸಾರ ಮಾಡಿದ ನಂತರ ಅವರ ವಿರುದ್ಧ ಭಾರಿ ಪ್ರಮಾಣದಲ್ಲಿ ಟೀಕೆಗಳು ವ್ಯಕ್ತವಾದವು. ಇದರಿಂದಾಗಿ ಅವರು ಆ ಪೋಸ್ಟ್ ಅನ್ನು ಅಳಿಸಿ ಹಾಕಿರುವುದು (‘ಡಿಲೀಟ್’ ಮಾಡಿರುವುದು) ಕಂಡುಬಂದಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!