
ಕೊಲಕಾತಾ (ಬಂಗಾಳ) – ತೃಣಮೂಲ ಕಾಂಗ್ರೆಸ್ ನಾಯಕ ಫಿರ್ಹಾದ್ ಹಕೀಮ್ ಕೊಲಕಾತಾದ ಮೇಯರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಕೀಮ್ ಅವರು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪಕ್ಷದ ನಾಯಕತ್ವವು ಪಕ್ಷದ ಎಲ್ಲಾ ಸಮಿತಿಗಳನ್ನು ವಿಸರ್ಜಿಸಿದೆ.
Another setback for Trinamool Congress? Mamata Banerjee's close aide Firhad Hakim quits as Kolkata Mayor.
Hakim was consistently making anti-Hindu and anti-national statements.
Him being forced to leave his post is indeed a matter of joy for Hindus. Instead of just letting such… pic.twitter.com/2W46cWxVGG
— Sanatan Prabhat (@SanatanPrabhat) June 4, 2026
ಫಿರ್ಹಾದ್ ಹಕೀಮ್ ಅವರ ರಾಜೀನಾಮೆಯ ಕುರಿತು ಭಾಜಪ ನಾಯಕ ಅಮಿತ್ ಮಾಳವೀಯ ಅವರು ಮಾತನಾಡಿ, ಫಿರ್ಹಾದ್ ಹಕೀಮ್ ಅವರ ಅಧಿಕಾರಾವಧಿಯು ಓಲೈಕೆ ರಾಜಕಾರಣದ ಅತ್ಯಂತ ಕೆಟ್ಟ ಕಾಲವಾಗಿತ್ತು ಎಂದು ಹೇಳಿದ್ದಾರೆ. ಹಕೀಮ್ ಅವರ ನಿರ್ಗಮನದಿಂದ ಕೊಲಕಾತಾದ ಆಡಳಿತದಲ್ಲಿದ್ದ ಒಂದು ವಿಭಜನಕಾರಿ ಅಧ್ಯಾಯ ಕೊನೆಗೊಂಡಿದೆ ಎಂದು ಮಾಳವೀಯ ಹೇಳಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!