ಸಂತ ಕಬೀರ್‌ನಗರ (ಉತ್ತರ ಪ್ರದೇಶ) ಇಲ್ಲಿನ ಘಟನೆ
ಬಂಧನದ ವೇಳೆಯೂ ಅಪರಾಧದ ಬಗ್ಗೆ ಹೆಮ್ಮೆಯ ಭಾವನೆ !

ಸಂತ ಕಬೀರ್‌ನಗರ (ಉತ್ತರ ಪ್ರದೇಶ) – ಇಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಕಾಮಿಲ್ ಮತ್ತು ಮೊಹಮ್ಮದ್ ಅಹ್ಮದ್ ಅವರನ್ನು ಬಂಧಿಸಿದ್ದಾರೆ. ಆರೋಪಿಗಳು ಮಹಿಳೆಯ ಬಳಿ ಕುಡಿಯಲು ನೀರು ಕೇಳುವ ನೆಪದಲ್ಲಿ ಆಕೆಯ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದರು. ಈ ಕುರಿತು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದಾಳೆ.
ಬಂಧನದ ನಂತರ ಆರೋಪಿಗಳು ಪೊಲೀಸರ ಮುಂದೆಯೇ ತಮ್ಮ ಮೀಸೆಯನ್ನು ತಿರುವಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ‘ಚಿನ್ನದ ಸರ ಎಲ್ಲಿದೆ ?’ ಎಂದು ಕೇಳಿದಾಗ, ಅದನ್ನು ೨೫ ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿರುವುದಾಗಿ ಹೇಳಿದರು. ಕಳ್ಳರ ಮುಖದಲ್ಲಿ ಯಾವುದೇ ಪಶ್ಚಾತ್ತಾಪದ ಲಕ್ಷಣ ಇರಲಿಲ್ಲ. ಪೊಲೀಸರ ಭಯವೂ ಅವರ ಮುಖದಲ್ಲಿ ಕಾಣಿಸುತ್ತಿರಲಿಲ್ಲ.
ಇಬ್ಬರದ್ದೂ ಅಪರಾಧ ಹಿನ್ನೆಲೆಯಾಗಿದೆ. ಒಬ್ಬನ ಮೇಲೆ ಕೊಲೆ ಮತ್ತು ‘ಗ್ಯಾಂಗ್‌ಸ್ಟರ್ ಆಕ್ಟ್’ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಂಧನದ ವೇಳೆ ಆರೋಪಿಗಳ ಬಳಿ ೨ ಕಿಲೋ ಗಾಂಜಾ, ೧ ದ್ವಿಚಕ್ರ ವಾಹನ, ೪ ಮೊಬೈಲ್, ಮೆಣಸಿನ ಪುಡಿ ಮತ್ತು ಸಿಮ್ ಕಾರ್ಡ್ ಪತ್ತೆಯಾಗಿವೆ. ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!