
ನಾಗಪುರ – ಇಲ್ಲಿನ ಧಂತೋಲಿ ಪರಿಸರದಲ್ಲಿರುವ ಶ್ರೀ ದುರ್ಗಾದೇವಿಯ ದೇವಸ್ಥಾನವನ್ನು ಪ್ರವೇಶಿಸಿ, ದೇವಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಗಜನ್ವಿ, ಇರ್ಫಾನ್ ಶೇಖ್ ಮತ್ತು ಶೋಯೆಬ್ ಶೇಖ್ ಅವರನ್ನು ಬಂಧಿಸಿದ್ದಾರೆ. ಪೂಜೆಗಾಗಿ ಬಂದ ಅರ್ಚಕರಿಗೆ ಸ್ವಚ್ಛತೆ ಮಾಡುವಾಗ ಮೂರ್ತಿಯ ಸಮೀಪ ಕೆಲವು ಮಣಿಗಳು ಬಿದ್ದಿರುವುದು ಕಂಡಿದೆ. ಆಗ ಈ ಘಟನೆ ಬೆಳಕಿಗೆ ಬಂದಿದೆ.
ಕೆಲವು ದಿನಗಳ ಹಿಂದೆ ಇದೇ ಆರೋಪಿಗಳು ದೇವಸ್ಥಾನದ ಆವರಣದಲ್ಲಿ ಸಂದೇಹಾಸ್ಪದವಾಗಿ ಓಡಾಡುತ್ತಿದ್ದು, ಪರಿಸರದ ಪರಿಶೀಲನೆ ನಡೆಸುತ್ತಿರುವುದು ಕಂಡುಬಂದಿತ್ತು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!