
ನವದೆಹಲಿ – ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೊಮ್ಮೆ ಏರಿಕೆ ಮಾಡಲಾಗಿದೆ. ಸಿಲಿಂಡರ್ ಬೆಲೆ ಈಗ ೨೯ ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಇದರಿಂದಾಗಿ ೧೪.೨ ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ ೯೧೨ ರೂಪಾಯಿಗಳಿಂದ ೯೪೧ ರೂಪಾಯಿಗಳಿಗೆ ತಲುಪಿದೆ. ಎಲ್ಪಿಜಿ ಗ್ಯಾಸ್ ಉತ್ಪಾದನೆ ಮಾಡುವ ಸರಕಾರಿ ಸಂಸ್ಥೆಗಳು ಇಂದಿಗೂ ಪ್ರತಿ ಸಿಲಿಂಡರ್ ಮೇಲೆ ಅಂದಾಜು ೭೦೦ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸುತ್ತಿವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಬೆಲೆ ಇನ್ನಷ್ಟು ಹೆಚ್ಚಾಗುವ ಲಕ್ಷಣಗಳಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!