
ಭುವನೇಶ್ವರ (ಒಡಿಶಾ) – ಒಡಿಶಾದ ಕಂಧಮಾಲ್ ಜಿಲ್ಲೆಯ ಬಾಲಿಗುಡ ಎಂಬಲ್ಲಿ ವಿಜಿಲೆನ್ಸ್ ಇಲಾಖೆಯು ನಡೆಸಿದ ಕಾರ್ಯಾಚರಣೆಯಲ್ಲಿ, ಸಹಾಯಕ ಕಾರ್ಯಕಾರಿ ಇಂಜಿನಿಯರ್‌ನಿಂದ ೨ ಕೋಟಿ ರೂಪಾಯಿ ಅಕ್ರಮ ನಗದು, ೩೦೦ ಗ್ರಾಂ ಚಿನ್ನ, ೧೦,೫೦೦ ಚದರ ಅಡಿಯ ನಾಲ್ಕು ಅಂತಸ್ತಿನ ಮನೆ, ಜಮೀನು ಮತ್ತು ಐದು ಕಟ್ಟಡಗಳನ್ನು ವಶಪಡಿಸಿಕೊಳ್ಳಲಾಗಿದೆ. ವೈಕುಂಠ ನಾಥ್ ಬೆಹೆರಾ ಎಂಬುದು ಈ ಇಂಜಿನಿಯರ್‌ನ ಹೆಸರಾಗಿದೆ.
Verification of deposits, investments being done by Finance Wing of #Odisha #Vigilance. Measurement/assessment of immovable properties being done by Vigilance Technical Wing. Searches continuing.
— Odisha Vigilance (@OdishaVigilance) June 6, 2026
ಒಂದು ಕಾಲದಲ್ಲಿ ತಿಂಗಳಿಗೆ ೬,೦೦೦ ರೂಪಾಯಿ ಸಂಪಾದಿಸುತ್ತಿದ್ದ ವೈಕುಂಠ ನಾಥ್ ಇಷ್ಟೊಂದು ಆಸ್ತಿ ಹೇಗೆ ಗಳಿಸಿದರು?, ಎಂಬ ಬಗ್ಗೆ ಈಗ ತನಿಖೆ ನಡೆಸಲಾಗುತ್ತಿದೆ. ಈತ ೧೩ ಸ್ಥಳಗಳಲ್ಲಿ ಭೂಮಿ ಖರೀದಿಸಿದ್ದಾನೆ. ಈತನ ಹೆಸರಿನಲ್ಲಿದ್ದ ೯ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!