ಆರೋಪವನ್ನು ತಳ್ಳಿಹಾಕಿದ ಇಸ್ರೇಲ್

ವಾಷಿಂಗ್ಟನ್ (ಅಮೆರಿಕ) – ಟ್ರಂಪ್ ಸರಕಾರದ ಆಂತರಿಕ ಮಾಹಿತಿಯನ್ನು ಸಂಗ್ರಹಿಸಲು ಇಸ್ರೇಲ್ ಬೇಹುಗಾರಿಕೆ ಮಾಡಲು ಪ್ರಯತ್ನಿಸುತ್ತಿದೆ, ಎಂದು ಅಮೆರಿಕದ ಹಾಲಿ ಮತ್ತು ಮಾಜಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
The Pentagon has elevated Israel to the highest counterintelligence threat category amid rising concern over intensified spying on senior U.S. officials.
This development reflects growing alarm over actions by the U.S. ally. pic.twitter.com/l6aTeblBR7
— Sanatan Prabhat (@SanatanPrabhat) June 7, 2026
ಆದರೆ ಇಸ್ರೇಲ್ ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಅಮೆರಿಕದ ಅಧಿಕಾರಿಗಳ ಮೇಲೆ ತಾವು ಬೇಹುಗಾರಿಕೆ ಮಾಡುತ್ತಿಲ್ಲ ಮತ್ತು ನಮ್ಮ ಗುಪ್ತಚರ ಸಂಸ್ಥೆಗಳು ಮಿತ್ರರ ಮೇಲಲ್ಲ, ಶತ್ರುಗಳ ಮೇಲೆ ನಿಗಾ ಇಡುತ್ತವೆ ಎಂದು ಇಸ್ರೇಲಿ ರಾಯಭಾರ ಕಚೇರಿ ಸ್ಪಷ್ಟನೆ ನೀಡಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation