ದಲ್ಲಾಳಿ ಹಣವನ್ನು ಮರಳಿ ಕೇಳುತ್ತಿದ್ದ ಜನರು!

ಕೋಲ ಕಾತ (ಬಂಗಾಳ) – ಇಲ್ಲಿನ ಅರಿಯಾದಹಾ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಜನರು ದಾಳಿ ನಡೆಸಿದ್ದಾರೆ. ಸ್ಥಳೀಯ ನಿವಾಸಿಗಳು ‘ಕಳ್ಳ-ಕಳ್ಳ’ ಎಂದು ಘೋಷಣೆ ಕೂಗುತ್ತಾ ಶಾಸಕರ ಕಾರಿನ ಮೇಲೆ ಮೊಟ್ಟೆಗಳನ್ನು ಎಸೆದರು. ದಲ್ಲಾಳಿ ಹಣವನ್ನು ಮರಳಿ ನೀಡುವಂತೆ ಜನರು ಒತ್ತಾಯಿಸುತ್ತಿದ್ದರು. ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಆದರೆ ದಾಳಿ ನಡೆದ ವೇಳೆ ನಾನು ಕಾರಿನಲ್ಲಿರಲಿಲ್ಲ, ಚಾಲಕನ ಮೇಲೆ ದಾಳಿ ಮಾಡಲಾಗಿದೆ ಎಂದು ಮಿತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!