ರಾಜ್ಯದಲ್ಲಿನ ಘಟನೆ

ಬೆಂಗಳೂರು – ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಏಪ್ರಿಲ್ ೨೦೨೬ ರಲ್ಲಿ ನಡೆದ ಪ್ರವೇಶ ಪರೀಕ್ಷೆಯ ಸಮಯದಲ್ಲಿ ಹಿಜಾಬ್ ಧರಿಸಿದ್ದಕ್ಕೆ ಆಕೆಗೆ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಕೆಗೆ ‘ಸ್ಪಾಟ್ ರಾಂಕ್’ ನೀಡಿದೆ, ಅಂದರೆ ಎಂಜಿನಿಯರಿಂಗ್ ಕಾಲೇಜು ಪ್ರವೇಶಾತಿಯ ಮುಂದಿನ ಪ್ರಕ್ರಿಯೆಗೆ ಆಕೆ ಅರ್ಹಳಾಗಿದ್ದಾಳೆ. ಪರೀಕ್ಷೆಯ ಫಲಿತಾಂಶಗಳು ಪ್ರಕಟವಾದ ಬೆನ್ನಲ್ಲೇ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಎಚ್. ಪ್ರಸನ್ನ ಕುಮಾರ್ ಅವರು, ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿಯ ಗೊಂದಲದಿಂದಾಗಿ ಈ ತಪ್ಪು ನಡೆದಿದೆ ಎಂದು ಸ್ಪಷ್ಟಪಡಿಸುತ್ತಾ ಮುಸ್ಲಿಂ ವಿದ್ಯಾರ್ಥಿನಿಯ ಪರವಾಗಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್