ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ೮ ಸಾವಿರದ ೯೩೦ ದಿನಗಳ ದಾಖಲೆಯನ್ನು ಮುರಿದರು

ನವದೆಹಲಿ – ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ೧೨ ವರ್ಷಗಳಿಗಿಂತಲೂ ಹೆಚ್ಚು ಕಾಲ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾರೆ. ಈ ಮೂಲಕ ಅವರು ಸರಕಾರದ ಮುಖ್ಯಸ್ಥರಾಗಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಗುಜರಾತ್ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಅವರ ಒಟ್ಟು ಅಧಿಕಾರಾವಧಿಯನ್ನು ಲೆಕ್ಕಹಾಕಿ ಪ್ರಧಾನಿ ಮೋದಿ ಈ ದಾಖಲೆಯನ್ನು ಮಾಡಿದ್ದಾರೆ. ಇದರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಅಕ್ಟೋಬರ್ ೨೦೦೧ ರಿಂದ ಮೇ ೨೦೧೪ ರವರೆಗಿನ ಸತತ ೧೨ ವರ್ಷಗಳ ಅವಧಿ ಮತ್ತು ಭಾರತದ ಪ್ರಧಾನಮಂತ್ರಿಯಾಗಿ ಮೇ ೨೦೧೪ ರಿಂದ ಇಲ್ಲಿಯವರೆಗಿನ ಸತತ ೧೨ ವರ್ಷಗಳ ಅವಧಿ ಸೇರಿದೆ. ಅವರು ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ೮ ಸಾವಿರದ ೯೩೦ ದಿನಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!