ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಎಚ್ಚರಿಕೆ
ಖರ್ಗೆ ಅವರ ನೇಮಕಾತಿಯನ್ನು ಭಾಜಪ ಪ್ರಶ್ನಿಸಿದ ಹಿನ್ನೆಲೆಯಲ್ಲಿ ನೀಡಿದ ಹೇಳಿಕೆ

ಬೆಂಗಳೂರು – ‘ರಾಜ್ಯದ ಗೃಹ ಇಲಾಖೆ ಒಬ್ಬ ಅದಕ್ಷ ಸಚಿವನ ಕೈಗೆ ಸಿಲುಕಿದೆ’, ಎಂದು ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭಾಜಪ ಟೀಕಿಸಿದೆ. ಇದರಿಂದ ಕೋಪಗೊಂಡ ಖರ್ಗೆ, ನೋಂದಣಿಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹೇಳಿ ಎಂದರು !
"RSS should keep its registration documents ready," says Karnataka's newly appointed Home Minister Priyank Kharge after BJP questioned his appointment.
If an organisation that has worked for Hindu society for decades is being openly targeted, what message does it send about the… pic.twitter.com/LXTJHEAnsa
— Sanatan Prabhat (@SanatanPrabhat) June 9, 2026
ಖರ್ಗೆ ಮಾತು ಮುಂದುವರೆಸುತ್ತಾ, ‘ನಾವು ಸಂಘವನ್ನು ನಿಷೇಧಿಸಬೇಕು ಎಂದು ಒತ್ತಾಯಿಸುತ್ತಿಲ್ಲ. ಬದಲಾಗಿ ಸಂಘದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು, ಇದಕ್ಕಾಗಿ ನಾವು ಆಗ್ರಹಿಸುತ್ತಿದ್ದೇವೆ’ ಎಂದರು.
ಭಾಜಪದಿಂದ ಖಂಡನೆ !
ಭಾಜಪ ಕಾರ್ಯಕರ್ತರು ಇಂತಹ ಪೊಳ್ಳು ಬೆದರಿಕೆಗಳಿಗೆ ಎಂದಿಗೂ ಹೆದರುವುದಿಲ್ಲ. ಅನೇಕ ಸವಾಲುಗಳನ್ನು ಎದುರಿಸಿ ಇಂದು ಭಾಜಪ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತವನ್ನು ಅತಿ ಹೆಚ್ಚು ಕಾಲ ಆಳಿದ ಚುನಾಯಿತ ಪ್ರಧಾನಿ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಭಾಜಪ ತಿರುಗೇಟು ನೀಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!