ಬಾಂಬ್ ಸ್ಫೋಟ ಪ್ರಕರಣದಲ್ಲೂ ಭಾಗಿ

ಕೊಲಕಾತಾ (ಬಂಗಾಳ) – ಭಾಜಪದ ಮಹಿಳಾ ಕಾರ್ಯಕರ್ತೆ ರತಿಬಾಲಾ ಅಧಿಕಾರಿ ಅವರ ಕೊಲೆ ಪ್ರಕರಣದಲ್ಲಿ ಬಂಗಾಳ ಪೊಲೀಸರು ತೃಣಮೂಲ ಕಾಂಗ್ರೆಸ್ ನಾಯಕ ಅಬ್ದುಲ್ ಅಲೀಮ್ ಅಲ್ರಾಜಿ ಅವರನ್ನು ನಂದಿಗ್ರಾಮದ ಕಾಳಿಚರಣಪುರದಿಂದ ಬಂಧಿಸಿದ್ದಾರೆ. ಆತ ಕಳೆದ ಕೆಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದನು. ಅಲ್ರಾಜಿ 2022 ರಲ್ಲಿ ಕಾಂಚನನಗರದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲೂ ಭಾಗಿಯಾಗಿದ್ದನು. ಆ ಪ್ರಕರಣದಲ್ಲೂ ಆತ ಆರೋಪಿಯಾಗಿದ್ದನು. ಇದಲ್ಲದೆ ಆತನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!