ಟಾಟಾ ಸಂಸ್ಥೆ ಮುಂಚೂಣಿಯಲ್ಲಿ!

ನವ ದೆಹಲಿ – ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಎಲೆಕ್ಟ್ರಿಕ್ ಕಾರುಗಳನ್ನು ಬಳಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಮೇ ತಿಂಗಳಲ್ಲಿ ಕರೆ ನೀಡಿದ್ದರು. ಈ ಕರೆಯ ಪರಿಣಾಮವು ಈಗ ಕಂಡುಬಂದಿದೆ. ಸರಕಾರದ ‘ವಾಹನ್’ ಪೋರ್ಟಲ್‌ನಲ್ಲಿನ ನೋಂದಣಿ ಅಂಕಿಅಂಶಗಳ ಪ್ರಕಾರ, ಮೇ ತಿಂಗಳಲ್ಲಿ ಪ್ರಯಾಣಿಕರ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ೮೦.೭ ಶೇಕಡಾ ಹೆಚ್ಚಳವಾಗಿದೆ. ಈ ಕ್ಷೇತ್ರದಲ್ಲಿ ಟಾಟಾ ಸಂಸ್ಥೆಯು ಮುಂಚೂಣಿಯಲ್ಲಿದೆ. ಇದರೊಂದಿಗೆ ಮಹೀಂದ್ರಾ, ಎಂಜಿ, ಮಾರುತಿ ಸುಜುಕಿ ಮತ್ತು ವಿನ್‌ಫಾಸ್ಟ್ ಮುಂತಾದ ಸಂಸ್ಥೆಗಳ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಹೆಚ್ಚಳವಾಗಿದೆ.
ಒಂದು ವರದಿಯ ಪ್ರಕಾರ, ಮೇ ೨೦೨೬ ರಲ್ಲಿ ದೇಶದಲ್ಲಿ ಒಟ್ಟು ೨೫ ಸಾವಿರದ ೮೮೦ ಎಲೆಕ್ಟ್ರಿಕ್ ಕಾರುಗಳ ಮಾರಾಟವಾಗಿವೆ. ಕಳೆದ ವರ್ಷ ಇದೇ ತಿಂಗಳಲ್ಲಿ (ಮೇ ೨೦೨೫) ಈ ಸಂಖ್ಯೆಯು ಕೇವಲ ೧೪ ಸಾವಿರದ ೩೨೩ ರಷ್ಟಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!