
‘ಚುನಾವಣೆಯ ಕಾಲಾವಧಿಯಲ್ಲಿ ಎಲ್ಲ ರಾಜಕಾರಣಿಗಳು ‘ಅದನ್ನು ಕೊಡುತ್ತೇವೆ, ಇದನ್ನು ಕೊಡುತ್ತೇವೆ ಎಂದು ಹೇಳುತ್ತಾರೆ ಮತ್ತು ಅತ್ಯಂತ ಕಡಿಮೆ ಪ್ರಮಾಣದ ಭೌತಿಕ ಸುಖವನ್ನು ನೀಡುತ್ತಾರೆ. ತದ್ವಿರುದ್ಧ ಸಂತರು ಮತ್ತು ಸನಾತನ ಸಂಸ್ಥೆಯು ಸರ್ವಸ್ವವನ್ನೂ ತ್ಯಾಗ ಮಾಡುವುದನ್ನು ಕಲಿಸಿ, ನಿರಂತರ ಆನಂದವನ್ನು ನೀಡುವ ಈಶ್ವರಪ್ರಾಪ್ತಿಯನ್ನು ಮಾಡಿಸಿ ಕೊಡುತ್ತಾರೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !
ದೇಶದ ದುರ್ದಶೆಗೆ ಇದುವೇ ಕಾರಣ !
‘ಮನುಷ್ಯ ಮತ್ತು ದೇವರ ನಡುವಿನ ತುಲನೆಯ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ವಿಚಾರ’ದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ ಮತ್ತು ಅದರಿಂದ ಕಲಿಯಬೇಕಾದ ಬೋಧನೆ ಅಂದರೆ ‘ಜೀವನವನ್ನು ಸಾರ್ಥಕಗೊಳಿಸಲು ಕಠಿಣ ಸಾಧನೆ ಮಾಡದೇ ಪರ್ಯಾಯವಿಲ್ಲ !
ಧರ್ಮಾಂಧರು ಮಾಡಿದ ರಾಷ್ಟ್ರಹಾನಿ ಮತ್ತು ಅದರ ಕಡೆಗೆ ಆದ ಅಕ್ಷಮ್ಯ ನಿರ್ಲಕ್ಷ್ಯ !