
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನ್ಯದ ಹೆಲಿಕಾಪ್ಟರ್ ಪತನಗೊಂಡಿದೆ. ಈ ಘಟನೆಯಲ್ಲಿ 21 ಜನರು ಮೃತಪಟ್ಟಿದ್ದಾರೆ. ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಸ್ಥಳೀಯ ನಾಗರಿಕರು ಮತ್ತು ಆಡಳಿತ ವರ್ಗದವರು ಸಹಾಯ ಕಾರ್ಯವನ್ನು ಆರಂಭಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation