ಕಥಿತ 7 ಕೋಟಿ ರೂಪಾಯಿ ಅವ್ಯವಹಾರದ ಆರೋಪವನ್ನು ಪ್ರಧಾನಮಂತ್ರಿ ಕಾರ್ಯಾಲಯ ದಾಖಲಿಸಿಕೊಂಡಿದೆ

ನವದೆಹಲಿ – ಅಯೋಧ್ಯೆಯ ಶ್ರೀರಾಮಮಂದಿರದ ದೇಣಿಗೆಯಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಾಡಿರುವ ಆರೋಪವನ್ನು ಪ್ರಧಾನಮಂತ್ರಿ ಕಾರ್ಯಾಲಯವು ಗಮನಕ್ಕೆ ತೆಗೆದುಕೊಂಡು ‘ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್’ನಿಂದ ವರದಿ ಕೇಳಿದೆ. ಭಾಜಪ ಮುಖಂಡ ಡಾ. ರಜನೀಶ್ ಸಿಂಗ್ ಈ ಪ್ರಕರಣದ ಕುರಿತು ಕೇಂದ್ರ ತನಿಖೆಗೆ ಒತ್ತಾಯಿಸಿ ಪ್ರಧಾನಿಯವರಿಗೆ ಪತ್ರ ಬರೆದ ನಂತರ ಈ ವರದಿಯನ್ನು ಕೇಳಲಾಗಿದೆ.
ಟ್ರಸ್ಟ್ ಆರೋಪಗಳನ್ನು ತಳ್ಳಿಹಾಕಿದೆ !
ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅವ್ಯವಹಾರದ ಆರೋಪಗಳನ್ನು ತಳ್ಳಿಹಾಕಿದ್ದು, ದೇಣಿಗೆ ಹಣದ ನಿಯಮಿತ ಆಡಿಟ್ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಟ್ರಸ್ಟ್ ಮತ್ತು ಬ್ಯಾಂಕ್ ಪ್ರತಿನಿಧಿಗಳ ಸಮ್ಮುಖದಲ್ಲಿಯೇ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.
ಈ ಹಿನ್ನೆಲೆಯಲ್ಲಿ ಮಂದಿರ ಟ್ರಸ್ಟ್‌ನ ಪದಾಧಿಕಾರಿಗಳ ಸಭೆಯೂ ನಡೆದಿದೆ. ದೇಣಿಗೆ ಹಣ, ಅದರ ಬಳಕೆ ಮತ್ತು ಲೆಕ್ಕಾಚಾರದ ಕುರಿತು ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”