
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣ ಸಾಧಿಸುವ ಉದ್ದೇಶದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರಕಾರವು ಹೊಸ ಯೋಜನೆ ಕುರಿತು ಕೆಲಸ ಮಾಡುತ್ತಿದೆ. ಈ ಹೊಸ ಯೋಜನೆಯಲ್ಲಿ ‘ತ್ರಿವಳಿ ತಲಾಖ್’ ಮತ್ತು ಆಸಿಡ್ ದಾಳಿಯಂತಹ ಗಂಭೀರ ಪರಿಸ್ಥಿತಿಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಮನೆ ಹಾಗೂ ಆರೋಗ್ಯ ಸುರಕ್ಷತೆಯನ್ನು ಒದಗಿಸಲಾಗುವುದು.
ಪಾವತಿಸಬೇಕಾದ ಪ್ರಸ್ತಾವಿತ ಯೋಜನೆಯಡಿ, ಅರ್ಹ ಮಹಿಳೆಯರಿಗೆ ‘ಪ್ರಧಾನಮಂತ್ರಿ ಗೃಹ ಯೋಜನೆ’ ಮತ್ತು ‘ಮುಖ್ಯಮಂತ್ರಿ ಗೃಹ ಯೋಜನೆ’ಯ ಮೂಲಕ ಶಾಶ್ವತ ಮನೆ ಲಭ್ಯವಾಗುವಂತೆ ಮಾಡಲಾಗುವುದು. ಇದರ ಜೊತೆಗೆ ಸಂತ್ರಸ್ತರನ್ನು ‘ಆಯುಷ್ಮಾನ್ ಭಾರತ್’ ಮತ್ತು ‘ಮುಖ್ಯಮಂತ್ರಿ ಜನ ಆರೋಗ್ಯ ಯೋಜನೆ’ಯಂತಹ ಆರೋಗ್ಯ ವಿಮಾ ಯೋಜನೆಗಳೊಂದಿಗೆ ಜೋಡಿಸಲಾಗುವುದು. ರಾಜ್ಯದ ಮಹಿಳಾ ಕಲ್ಯಾಣ ಇಲಾಖೆಯು ಈ ಯೋಜನೆಯ ಅನುಷ್ಠಾನದ ಪ್ರಕ್ರಿಯೆ ನಡೆಸುತ್ತಿದೆ. ಇದಕ್ಕಾಗಿ ಅಗತ್ಯವಿರುವ ಮಾರ್ಗಸೂಚಿಗಳು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ನಿರ್ಧರಿಸಲಾಗುತ್ತಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ