
ನವದೆಹಲಿ – ಗೃಹಿಣಿಯರು ರಾಷ್ಟ್ರ ನಿರ್ಮಾತೃಗಳು ಮತ್ತು ರಾಷ್ಟ್ರದ ಸರ್ವಾಂಗೀಣ ಪ್ರಗತಿಯ ಹಾದಿಯಲ್ಲಿ ಪ್ರಮುಖ ಆಧಾರಸ್ತಂಭವಾಗಿದ್ದಾರೆ ಎಂದು ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಒಂದು ಪ್ರಕರಣದಲ್ಲಿ ನ್ಯಾಯಾಲಯವು 2001 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಮಹಿಳೆಯೊಬ್ಬರಿಗೆ ಪಾವತಿಸಬೇಕಾದ ವಿಮಾ ಮೊತ್ತವನ್ನು 8 ಲಕ್ಷ 40 ಸಾವಿರ ರೂಪಾಯಿಗಳಿಂದ 62 ಲಕ್ಷ 78 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ