ಇದುವರೆಗೆ 3 ಸಂಸದರಿಂದ ರಾಜೀನಾಮೆ!
ತೃಣಮೂಲ ಕಾಂಗ್ರೆಸ್ ಪಕ್ಷ ತೊರೆಯಲು 20 ಸಂಸದರ ನಿರ್ಧಾರ!

ಕೋಲಕಾತಾ (ಬಂಗಾಳ) – ತೃಣಮೂಲ ಕಾಂಗ್ರೆಸ್ನ ಇನ್ನೊಬ್ಬ ಸಂಸದರಾದ ಪ್ರಕಾಶ್ ಚಿಕ್ ಬರಾಯಿಕರವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದುವರೆಗೆ ತೃಣಮೂಲ ಕಾಂಗ್ರೆಸ್ಸಿನ ಒಟ್ಟು 3 ಸಂಸದರು ರಾಜೀನಾಮೆ ನೀಡಿದ್ದಾರೆ. ಅಲ್ಲದೆ ತೃಣಮೂಲ ಕಾಂಗ್ರೆಸ್ಸಿನ ಒಟ್ಟು 20 ಸಂಸದರು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಬಂಗಾಳ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯವರ ಪಕ್ಷದಲ್ಲಿ ಬಿರುಕು ಉಂಟಾಗುತ್ತಿರುವುದು ಕಂಡುಬರುತ್ತಿದೆ. ಬಂಗಾಳದ ಹಲವು ಶಾಸಕರು ಕೂಡ ಋತಬ್ರತಾ ಬ್ಯಾನರ್ಜಿಯವರನ್ನು ತಮ್ಮ ನಾಯಕರನ್ನಾಗಿ ಸ್ವೀಕರಿಸಿ, ಮಮತಾ ಬ್ಯಾನರ್ಜಿಯವರ ಬಣವನ್ನು ತೊರೆಯುವ ಸೂಚನೆ ನೀಡಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ