3 ದಿನಗಳ ಹಿಂದಷ್ಟೇ 30 ಜನರ ಪ್ರಾಣ ತೆಗೆಯಲಾಗಿತ್ತು

ರಾವಲಕೋಟ್ (ಪಾಕ್ ಆಕ್ರಮಿತ ಕಾಶ್ಮೀರ) – ಇಲ್ಲಿನ ಈದ್ಗಾ ಮೈದಾನದಲ್ಲಿ ಜಮಾಯಿಸಿದ್ದ ಸಾವಿರಾರು ನಿರಸ್ತ್ರ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆಯು ಎಕೆ-47 ಬಂದೂಕುಗಳಿಂದ ಅಡ್ಡಾದಿಡ್ಡಿ ಗುಂಡಿನ ದಾಳಿ ನಡೆಸಿದೆ. ಈ ಘಟನೆಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು 37 ಜನರು ಗಾಯಗೊಂಡಿದ್ದಾರೆ. ಹೆಚ್ಚುತ್ತಿರುವ ಬೆಲೆ ಏರಿಕೆಯ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದಾಗ ಈ ಗುಂಡಿನ ದಾಳಿ ನಡೆಸಲಾಗಿದೆ. ಪಾಕಿಸ್ತಾನಿ ಆಡಳಿತದ ದಮನಕಾರಿ ನೀತಿಗಳ ವಿರುದ್ಧ ಧ್ವನಿ ಎತ್ತಲು ರಾವಲಕೋಟ್‌ನಲ್ಲಿ 60 ಸಾವಿರದಿಂದ 70 ಸಾವಿರ ಜನರು ಜಮಾಯಿಸಿದ್ದರು.
ಇದಕ್ಕೂ ಮುನ್ನ ಜೂನ್ 9 ರಂದೇ ನಗರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ 30 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid