
ಬೆಂಗಳೂರು – ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಬೆಂಗಳೂರಿನ ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕುಶಲ್ ಹರುವೇಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಹರುವೇಗೌಡ ಅವರು, ಸಂತೋಷ್ ಅವರು ನೆಹರು ಮತ್ತು ಸಾವರ್ಕರ್ ಅವರನ್ನು ಜೋಡಿಸಿ ಮಾಡಿರುವ ಹೇಳಿಕೆಯು ಐತಿಹಾಸಿಕ ಸತ್ಯಗಳನ್ನು ತಿರುಚುವಂತದ್ದಾಗಿದ್ದು ದೇಶಕ್ಕಾಗಿ ನೆಹರು ಅವರು ನೀಡಿದ ಕೊಡುಗೆಯನ್ನು ಕೀಳಾಗಿ ಕಾಣುವಂತದ್ದಾಗಿದೆ ಎಂದು ಆರೋಪಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ನಾಯಕರ ವಿರುದ್ಧ ತಪ್ಪು ಮಾಹಿತಿ ಹರಡುವವರ ವಿರುದ್ಧ ಸರಕಾರವು ಕಾಯ್ದೆಬದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ
ಎ.ಟಿ.ಎಮ್.ನಲ್ಲಿನ ನಗದು ಪೂರೈಕೆ ಸಮಸ್ಯೆ; ವರದಿ ಸಲ್ಲಿಸುವಂತೆ ಬ್ಯಾಂಕ್ ಗಳಿಗೆ ಆದೇಶ