
ಬಹರೈಚ್ (ಉತ್ತರ ಪ್ರದೇಶ) – ಇಲ್ಲಿನ ಮುಸಲ್ಮಾನ ಮಹಿಳೆಯೊಬ್ಬಳು ತನ್ನ ಪತಿ ರೆಹಾನ್ ಬಳಿ, ‘ತನ್ನ ಮಾವ ಅಚ್ಚನ್ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಮಾಡುತ್ತಾನೆ’ ಎಂದು ದೂರು ನೀಡಿದ್ದಳು. ಇದಕ್ಕೆ ರೆಹಾನ್ ಆಕೆಗೆ ತಕ್ಷಣ ತಲಾಖ್ ನೀಡಿ ಮನೆಯಿಂದ ಹೊರಹಾಕಿದ್ದಾನೆ. ರೆಹಾನ್ ದೂರವಾಣಿ ಮೂಲಕವೇ ಮಹಿಳೆಗೆ ‘ತ್ರಿವಳಿ ತಲಾಖ್’ ನೀಡಿದ್ದಾನೆ. ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದರೂ, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಈ ಘಟನೆಯು ಜಿಲ್ಲೆಯ ರುಪೈಡಿಹಾ ಗ್ರಾಮದ ‘ಮುಸ್ಲಿಂ ಬಾಗ್’ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆ ಮೂಲತಃ ಲಕ್ಷ್ಮಣಪುರಿಯವಳಾಗಿದ್ದು, 3 ವರ್ಷಗಳ ಹಿಂದೆ ಆಕೆಯ ವಿವಾಹ ರೆಹಾನ್ ಜೊತೆ ನಡೆದಿತ್ತು. ಆಕೆಯ ಮೇಲೆ ಅಚ್ಚನ್ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ, ಹಾಗೂ ಬಂದೂಕು ತೋರಿಸಿ ಬೆದರಿಸಿ ಆಕೆಯನ್ನು ಸುಮ್ಮನಾಗಿಸುತ್ತಿದ್ದನು ಎಂದು ಮಹಿಳೆ ಆರೋಪಿಸಿದ್ದಾಳೆ.
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ