ನಗರಸಭೆ ನೇಮಕಾತಿ ಹಗರಣ ಪ್ರಕರಣ
(ಇಡಿ ಎಂದರೆ ಜಾರಿ ನಿರ್ದೇಶನಾಲಯ)

ಕೊಲಕಾತಾ (ಬಂಗಾಳ) – ನಗರಸಭೆ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ಜೂನ್ ೧೪ ರಂದು ಬೆಳಿಗ್ಗೆ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಕಾಮರಹಾಟಿಯ ಶಾಸಕ ಮದನ್ ಮಿತ್ರಾ ಅವರ ಭವಾನಿಪುರ ಮತ್ತು ಕಾಳಿಘಾಟ್‌ನಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಿದೆ. ಈ ಸಮಯದಲ್ಲಿ ಕೇಂದ್ರ ಭದ್ರತಾ ಪಡೆಗಳ ಸೈನಿಕರನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿತ್ತು. ತನಿಖಾ ಸಂಸ್ಥೆಗಳು ಮಿತ್ರಾ ಅವರ ನಿವಾಸದಲ್ಲಿ ಕೆಲವು ದಾಖಲೆಗಳನ್ನು ಪರಿಶೀಲಿಸುತ್ತಿವೆ ಎಂದು ಹೇಳಲಾಗುತ್ತಿದೆ.
ಕಾಮರಹಾಟಿ ನಗರಸಭೆಯ ಅಧ್ಯಕ್ಷ ಗೋಪಾಲ್ ಸಾಹಾ ಅವರೊಂದಿಗೆ ನಡೆದಿದೆ ತಥಾಕಥಿತ ಅನುಚಿತ ವರ್ತನೆಯನ್ನು ವಿರೋಧಿಸಿ, ಮದನ್ ಮಿತ್ರಾ ಅವರು ಜೂನ್ ೧೨ ರಂದು ರಾತ್ರಿ ಪಕ್ಷದ ಎಲ್ಲಾ ನಗರಸೇವಕರಿಗೆ ಸಾಮೂಹಿಕ ರಾಜೀನಾಮೆ ನೀಡುವಂತೆ ಆದೇಶಿಸಿದ್ದರು. ಈ ಘಟನೆ ನಡೆದ ಮರುದಿನವೇ ಇಡಿ ಈ ಕ್ರಮ ಕೈಗೊಂಡಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!