ಶ್ರೀರಾಮ ಮಂದಿರದ ದೇಣಿಗೆ ಹಣ ಕಳ್ಳತನದ ಆರೋಪದ ಪ್ರಕರಣ

ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದಲ್ಲಿ ಭಕ್ತಾದಿಗಳು ಕಾಣಿಕೆ ಪೆಟ್ಟಿಗೆಗೆ ಹಾಕುತ್ತಿರುವ ದೇಣಿಗೆ ಹಣವನ್ನು ಕಳ್ಳತನ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದು ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರದ ಮೂಲಕ ಆಗ್ರಹಿಸಿದೆ. ಈ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ದೋಷಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದೂ ಟ್ರಸ್ಟ್ ಒತ್ತಾಯಿಸಿದೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ ಯಾದವ ಸೇರಿದಂತೆ ಇತರ ಕೆಲವು ನಾಯಕರು ಈ ಆರೋಪವನ್ನು ಮಾಡಿದ್ದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ