ಆಸ್ಟ್ರೇಲಿಯಾ ಮತ್ತು ಕೆನಡಾದಂತಹ ಪ್ರಮುಖ ದೇಶಗಳು ಈಗಾಗಲೇ ಈ ಕ್ರಮ ಕೈಗೊಂಡಿವೆ

ಲಂಡನ್ (ಬ್ರಿಟನ್) – 16 ವರ್ಷದೊಳಗಿನ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಯ ಮೇಲೆ ಈಗ ಯುನೈಟೆಡ್ ಕಿಂಗ್‌ಡಮ್ ಕೂಡ ನಿರ್ಬಂಧ ಹೇರಿದೆ ಎಂದು ಪ್ರಧಾನ ಮಂತ್ರಿ ಕೀರ್ ಸ್ಟಾರ್ಮರ್ ಘೋಷಿಸಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ಈ ನಿರ್ಬಂಧ ಜಾರಿಗೆ ಬರುವ ನಿರೀಕ್ಷೆಯಲ್ಲಿದೆ ಎಂದು ಬ್ರಿಟನ್ ಆಶಿಸಿದೆ.
‘ನಾವು ಕ್ರಿಸ್‌ಮಸ್‌ಗೆ ಮುಂಚಿತವಾಗಿ ಈ ಸಂಬಂಧಿತ ನಿಯಮಗಳಿಗೆ ಅನುಮೋದನೆ ನೀಡಿ, ನಂತರ ಮುಂದಿನ ವರ್ಷದ ಆರಂಭದಲ್ಲಿ ಬಹುಶಃ ವಸಂತ ಋತುವಿನ ವೇಳೆಗೆ ಈ ನಿರ್ಬಂಧವನ್ನು ಜಾರಿಗೆ ತರುವ ನಿರೀಕ್ಷೆಯಲ್ಲಿದ್ದೇವೆ’, ಎಂದು ಪ್ರಧಾನಿ ಸ್ಟಾರ್ಮರ್ ಅವರು ಜೂನ್ 15 ರಂದು ಹೇಳಿದ್ದಾರೆ. ಮಕ್ಕಳ ಸುರಕ್ಷತೆಯ ಬಗ್ಗೆ ಚರ್ಚಿಸಲು ಪ್ರಧಾನಿ ಸ್ಟಾರ್ಮರ್ ಅವರು 16 ಏಪ್ರಿಲ್ 2026 ರಂದು ಸಾಮಾಜಿಕ ಮಾಧ್ಯಮಗಳ ಮುಖ್ಯಸ್ಥರ ಸಭೆಯನ್ನು ನಡೆಸಿದ್ದರು.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman