ಸಮಾಜವಾದಿ ಪಕ್ಷದ ಸಂಸದ ಜಾವೇದ್ ಅಲಿ ಅವರ ಹೇಳಿಕೆ

ಮೊರಾದಾಬಾದ್ (ಉತ್ತರ ಪ್ರದೇಶ) – ಭಾಜಪ ಹರಡಿದ ವಿಷವನ್ನು ಬಹುಸಂಖ್ಯಾತ ಜನತೆ ಕುಡಿಯಲು ಪ್ರಾರಂಭಿಸಿದೆ ಮತ್ತು ಅದು ಬಹುತೇಕ ವಿಷಪೂರಿತವಾಗಿದೆ. ನಾನು ಆರೋಪ ಮಾಡುತ್ತಿಲ್ಲ; ಆದರೆ ಭಾಜಪವು ಇಂತಹ ವಾತಾವರಣವನ್ನು ನಿರ್ಮಿಸಿದೆ, ಇಂದು ಉತ್ತರ ಪ್ರದೇಶ ಮತ್ತು ದೇಶದಲ್ಲಿ ಪರಸ್ಪರ ಇದ್ದ ವಿಶ್ವಾಸ ಧರ್ಮದ ಆಧಾರದ ಮೇಲೆ ದೊಡ್ಡ ಮಟ್ಟದಲ್ಲಿ ಕಡಿಮೆಯಾಗಿದೆ ಮತ್ತು ಆ ವಿಶ್ವಾಸ ಮುರಿದಿದೆ, ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದ ಜಾವೇದ್ ಅಲಿ ಅವರು ಇಲ್ಲಿ ಹೇಳಿದರು. ಅವರು ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ