ರಾಜ್ಯದ ಕಾಂಗ್ರೆಸ್ ಸಚಿವರು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಬೌದ್ಧಿಕ ದಿವಾಳಿತನವನ್ನು ಬಯಲು ಮಾಡಿಕೊಂಡರು

ಮೈಸೂರು – ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ವಿಷಯದ ಕುರಿತು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರ ವಿವಾದವನ್ನು ಹುಟ್ಟುಹಾಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಸಚಿವರು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳು ಎಂದು ಹೇಳಿಕೆ ನೀಡಿದರು.
ಯತೀಂದ್ರ ಸಿದ್ದರಾಮಯ್ಯ ಮುಂದೆ ಮಾತನಾಡುತ್ತಾ, ಸಂಘವು ಕೇವಲ ಸಾಂಸ್ಕೃತಿಕ ಸಂಘಟನೆಯಲ್ಲ. ಸಂಘವು ಭಾಜಪದ ಪರವಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ. ಎಲ್ಲರಿಗೂ ಒಂದೇ ಕಾನೂನು ಮತ್ತು ಅವರಿಗಾಗಿ ಇನ್ನೊಂದು ಕಾನೂನು ಏಕೆ? ಅವರು ಎಷ್ಟು ಆರ್ಥಿಕ ವಹಿವಾಟುಗಳನ್ನು ನಡೆಸಿದರೂ, ಅವರಿಗೆ ನೋಂದಣಿಯಿಂದ ವಿನಾಯಿತಿ ಹೇಗೆ ನೀಡಬಹುದು? ಇದು ಕೇವಲ ಸಾಂಸ್ಕೃತಿಕ ಸಂಘಟನೆಯಲ್ಲ. ಚುನಾವಣೆಯ ಸಮಯದಲ್ಲಿ ಭಾಜಪಗಾಗಿ ಹೇಗೆ ಕೆಲಸ ಮಾಡಬೇಕು ಎಂಬುದು ಅವರಿಗೆ ತಿಳಿದಿದೆ. ಪ್ರತಿ ನಗರದಲ್ಲಿ ಅವರ ಕೋಟ್ಯಂತರ ರೂಪಾಯಿಗಳ ಆಸ್ತಿ ಮತ್ತು ಕಟ್ಟಡಗಳಿವೆ. ಈ ಎಲ್ಲ ವಿಷಯಗಳು ಹೇಗೆ ಮತ್ತು ಎಲ್ಲಿಂದ ಬಂದವು ಎಂಬುದನ್ನು ತಿಳಿಯಬೇಕಾದರೆ ನೋಂದಣಿ ಅಗತ್ಯ ಎಂದು ಹೇಳಿದರು. (ಇಂತಹ ಶಾಬ್ದಿಕ ನುಡಿಮುತ್ತುಗಳನ್ನಾಡುತ್ತಾ ರಾಜಕೀಯ ಮಾಡುತ್ತಾ ಕೂರುವ ಬದಲು, ಯತೀಂದ್ರ ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಕುತೂಹಲವಿದ್ದರೆ, ಅವರು ತಮ್ಮ ನಾಗರಿಕ ಹಕ್ಕುಗಳನ್ನು ಮತ್ತು ಅಧಿಕಾರದಲ್ಲಿ ಇರುವುದನ್ನು ಸರಿಯಾಗಿ ಬಳಸಿಕೊಂಡು ಸತ್ಯಾಂಶವನ್ನು ತಿಳಿದುಕೊಳ್ಳಬೇಕು! – ಸಂಪಾದಕರು)
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !