
ನವದೆಹಲಿ – ಬರುವ ಜೂನ್ 21 ರಂದು ದೇಶಾದ್ಯಂತ ನಡೆಯಲಿರುವ ‘ನೀಟ್’ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರನ್ಸ್ ಟೆಸ್ಟ್, ಅಂದರೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಪರೀಕ್ಷೆಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಟೆಲಿಗ್ರಾಮ್ ಆ್ಯಪ್ ಮೇಲೆ ತಾತ್ಕಾಲಿಕ ನಿಷೇಧ ಹೇರಿದೆ. ಇದನ್ನು ವಿರೋಧಿಸಿ ಟೆಲಿಗ್ರಾಮ್ ದೆಹಲಿ ಹೈಕೋರ್ಟ್‌ನಲ್ಲಿ ಈ ನಿಷೇಧವನ್ನು ಪ್ರಶ್ನಿಸಿದೆ. ಈ ನಿಷೇಧವು ಜೂನ್ 22 ರವರೆಗೆ ಇರಲಿದೆ. ಇದರೊಂದಿಗೆ ಟೆಲಿಗ್ರಾಮ್ ಸಂದೇಶಗಳನ್ನು ಸಂಗ್ರಹಿಸುವ ಸೌಲಭ್ಯವನ್ನು ಜೂನ್ 30 ರವರೆಗೆ ಸ್ಥಗಿತಗೊಳಿಸಲಾಗಿದೆ.
15 ಕೋಟಿ ಬಳಕೆದಾರರಿಗೆ ಶಿಕ್ಷೆ! – ಟೆಲಿಗ್ರಾಮ್
ಟೆಲಿಗ್ರಾಮ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯು, ಈ ನಿರ್ಧಾರದಿಂದ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರಿಗೆ ಅಲ್ಲ, ಬದಲಾಗಿ ಭಾರತದ 15 ಕೋಟಿಗೂ ಹೆಚ್ಚು ಟೆಲಿಗ್ರಾಮ್ ಬಳಕೆದಾರರಿಗೆ ಶಿಕ್ಷೆಯಾಗಿದೆ ಎಂದು ಹೇಳಿದ್ದಾರೆ. ಈ ನಿಷೇಧದಿಂದ ಯಾವುದೂ ನಿಲ್ಲುವುದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಮಾಡುವವರು ಬೇರೆ ಆ್ಯಪ್‌ಗಳನ್ನು ಬಳಸುತ್ತಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”