
ವಾಷಿಂಗ್ಟನ್ (ಅಮೆರಿಕ) – ಇರಾನ್ ಗೆ 28 ಲಕ್ಷ ಕೋಟಿ ರೂಪಾಯಿ ನೀಡುವ ಸುದ್ದಿ ಸುಳ್ಳು. ಇದು ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಹರಡಿರುವ ತಪ್ಪು ಮಾಹಿತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ‘ನ್ಯೂಯಾರ್ಕ್ ಟೈಮ್ಸ್’ ನ ವರದಿಯೊಂದರಲ್ಲಿ, ಒಪ್ಪಂದವಾದರೆ ಅಮೆರಿಕ ಇರಾನ್ ಗೆ ಸುಮಾರು 28 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಸಹಾಯ ನೀಡಲಿದೆ ಎಂದು ಹೇಳಲಾಗಿತ್ತು.
ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಲೆಬನಾನ್ ವಿಷಯದಲ್ಲಿ ಹೆಚ್ಚು ಜವಾಬ್ದಾರಿಯುತವಾಗಿ ವರ್ತಿಸುವಂತೆ ಸಲಹೆ ನೀಡಿದ್ದಾರೆ. ಒಂದು ವೇಳೆ ನಾನಿಲ್ಲದಿದ್ದರೆ, ಇಸ್ರೇಲ್ ಅಸ್ತಿತ್ವವೇ ಇರುತ್ತಿರಲಿಲ್ಲ ಎಂದು ಅವರು ಹೇಳಿದರು. ಅಮೆರಿಕದ ಬೇರೆ ಯಾವುದೇ ಅಧ್ಯಕ್ಷರು ಇಸ್ರೇಲ್ ಗಾಗಿ ನನ್ನಷ್ಟು ಕೆಲಸ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman