(ಐ.ಎಸ್.ಐ. ಎಂದರೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್ – ಅಂತರ-ಸೇವಾ ಗುಪ್ತಚರ ಸಂಸ್ಥೆ)

ನವದೆಹಲಿ – ದೆಹಲಿ ಪೊಲೀಸ್ ವಿಶೇಷ ದಳವು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ.ಗೆ ಸಂಬಂಧಿಸಿದ ಇನ್ನೂ 5 ಭಯೋತ್ಪಾದಕರನ್ನು ಬಂಧಿಸಿದೆ. ಇದಕ್ಕೂ ಮುನ್ನ 7 ಭಯೋತ್ಪಾದಕರನ್ನು ಬಂಧಿಸಲಾಗಿತ್ತು. ಈ ಗುಂಪು ಪಾಕಿಸ್ತಾನದ ಐ.ಎಸ್.ಐ.ನ ‘ಹ್ಯಾಂಡ್ಲರ್’ (ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ನಿಯಂತ್ರಿಸುವ ಮತ್ತು ನಿರ್ವಹಿಸುವ ಜನರು) ಶಹಜಾದ್ ಭಟ್ಟಿ ಎಂಬುವವರಿಗೆ ಸಂಬಂಧಿಸಿತ್ತು. ಈ ಭಯೋತ್ಪಾದಕರಿಗೆ ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಪೊಲೀಸರನ್ನು ಗುರಿಯಾಗಿಸುವ ಕೆಲಸವನ್ನು ವಹಿಸಲಾಗಿತ್ತು. ಜೊತೆಗೆ ಐಎಸ್ಐ ಬೆಂಬಲಿತ ಭಯೋತ್ಪಾದಕ ಸಂಘಟನೆ ‘ತಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್’ನ ಪ್ರಚಾರ ಮಾಡುವ ಜವಾಬ್ದಾರಿಯನ್ನು ಸಹ ಅವರಿಗೆ ನೀಡಲಾಗಿತ್ತು.
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದದ ಮಧ್ಯವರ್ತಿಯಾಗಿ ಶ್ರೇಯಸ್ಸು ಪಡೆದ ಪಾಕಿಸ್ತಾನ ! : US Iran Peace Deal
ಅಮೆರಿಕ-ಇರಾನ್ ನಡುವೆ ಅಂತಿಮವಾಗಿ ಕದನ ವಿರಾಮ ಒಪ್ಪಂದ! : US-Iran Peace Deal
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಸಿಗಬೇಕು! – ಫ್ರಾನ್ಸ್
ಪಾಕಿಸ್ತಾನದ ಗುರುದ್ವಾರಕ್ಕೆ ನುಗ್ಗಿ ಸಿಖ್ ಸೇವಕ ದಂಪತಿಯ ಹತ್ಯೆ
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ